ADVERTISEMENT

ಬೆಳಗಾವಿಗೆ ನಾಳೆ ಯಡಿಯೂರಪ್ಪ ಭೇಟಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 14:19 IST
Last Updated 6 ಅಕ್ಟೋಬರ್ 2020, 14:19 IST

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅ.7ರಂದು ನಗರಕ್ಕೆ ಆಗಮಿಸಲಿದ್ದಾರೆ.

ಬೆಳಿಗ್ಗೆ 9.45ಕ್ಕೆ ವಿಶೇಷ ವಿಮಾನದಲ್ಲಿ ಸಾಂಬ್ರಾಕ್ಕೆ ಬರುವ ಅವರು, ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿರುವ ದಿ. ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳವರು. ಬೆಳಿಗ್ಗೆ 11ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT