
ಪ್ರಜಾವಾಣಿ ವಾರ್ತೆಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಂಜೆ ಬೆಳಗಾವಿಗೆ ಬಂದಿಳಿದರು.
ಇಲ್ಲಿನ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು, ಸಿದ್ದರಾಮಯ್ಯ ಸ್ವಾಗತಿಸಿದರು.
ಸಚಿವರಾದ ಕೆ.ಜೆ.ಜಾರ್ಜ್, ಎಚ್.ಸಿ.ಮಹಾದೇವಪ್ಪ, ಕೃಷ್ಣ ಬೈರೇಗೌಡ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.