ADVERTISEMENT

Video| ಗೋಕಾಕ್ : ಸಾಹುಕಾರನ ಸೋಲಿಸಲು ಒಂದಾದ ‘ಕೈ–ದಳ’

ಪ್ರಜಾವಾಣಿ ವಿಶೇಷ
Published 27 ಏಪ್ರಿಲ್ 2023, 15:57 IST
Last Updated 27 ಏಪ್ರಿಲ್ 2023, 15:57 IST

ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಆರಂಭದಿಂದಲೂ ಕಾಂಗ್ರೆಸ್‌ನದ್ದೇ ಪಾರುಪತ್ಯ .ಜತೆಗೆ ಗೋಕಾಕ್‌ ತಾಲ್ಲೂಕು ಜಾರಕಿಹೊಳಿ ಕುಟುಂಬದ ಹಿಡಿತದಲ್ಲಿದೆ. ಕ್ಷೇತ್ರದ ಗೇಮ್ ಚೇಂಜರ್ ಎನಿಸಿಕೊಂಡಿರುವ ಸಾಹುಕಾರ್ ಅಂತಲೇ ಕರೆಯಲಾಗುವ ರಮೇಶ್ ಜಾರಕಿಹೊಳಿ ಕಾಂಗ್ರೆಸ್‌ ಪಕ್ಷದ ಕಟ್ಟಾಳು. ಅವರು 1999 ರಿಂದಲೂ ಸತತವಾಗಿ ಗೆಲುವು ಸಾಧಿಸಿದ್ದಾರೆ. 2018 ರಲ್ಲೂ ಬಿಜೆಪಿ ಅಭ್ಯರ್ಥಿ ಅಶೋಕ್ ಪೂಜಾರಿಯವರನ್ನು ಸೋಲಿಸಿದ ರಮೇಶ್, ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಬಾರಿ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಡುವ ಮಹತ್ತರ ಜವಾಬ್ದಾರಿಯನ್ನೂ ಅವರು ಹೊತ್ತುಕೊಂಡಿದ್ದಾರೆ.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT