ADVERTISEMENT

ಬೆಳಗಾವಿಗೆ ಜಾರ್ಖಂಡ್ ‘ನಂಜು’ ಇಂದು 13 ಮಂದಿಗೆ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 26 ಮೇ 2020, 8:04 IST
Last Updated 26 ಮೇ 2020, 8:04 IST
ಕೊರೊನಾ ವೈರಸ್‌
ಕೊರೊನಾ ವೈರಸ್‌   

ಬೆಳಗಾವಿ: ಇಲ್ಲಿನ 13 ಮಂದಿಗೆ ಕೋವಿಡ್-19 ಸೋಂಕು ಬಂದಿರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 135ಕ್ಕೆ ಏರಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಪ್ರಕಟಿಸಿರುವ ಮಾಹಿತಿ ಪ್ರಕಾರ ಸೋಂಕಿತರು ಜಾರ್ಖಂಡ್ ಪ್ರವಾಸದ ಹಿನ್ನೆಲೆ ಉಳ್ಳವರಾಗಿದ್ದಾರೆ. ಅವರಿಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದರೊಂದಿಗೆ ಇಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 48ಕ್ಕೆ ಏರಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.