ADVERTISEMENT

ಬೆಳಗಾವಿ: ಬಾಲಕಿ ಸೇರಿ ಐವರಿಗೆ ಸೋಂಕು; ಒಟ್ಟು ಸೋಂಕಿತರ ಸಂಖ್ಯೆ 257ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 13:15 IST
Last Updated 6 ಜೂನ್ 2020, 13:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಎಂಟು ವರ್ಷದ ಬಾಲಕಿ ಸೇರಿದಂತೆ ಜಿಲ್ಲೆಯ ಐದು ಜನರಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದ್ದು, ಇದುವರೆಗೆ ಒಟ್ಟು ಸೋಂಕಿತರ ಸಂಖ್ಯೆ 257ಕ್ಕೆ ತಲುಪಿದೆ.

ಶನಿವಾರ ದೃಢಪಟ್ಟ ಐದು ಜನರಲ್ಲಿ ಇಬ್ಬರು ಗುಜರಾತ್‌ನಿಂದ ಹಾಗೂ ಮೂವರು ಮಹಾರಾಷ್ಟ್ರದಿಂದ ವಾಪಸ್ಸಾದವರು ಇದ್ದಾರೆ. ಎಂಟು ವರ್ಷದ ಬಾಲಕಿ ಹಾಗೂ ನಾಲ್ಕು ಜನ ಪುರುಷರು ಇದರಲ್ಲಿ ಸೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT