ಹಗರಿಬೊಮ್ಮನಹಳ್ಳಿ: ಪಟ್ಟಣದ ನಾಲ್ವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಾಲ್ಲೂಕು ವೈಧ್ಯಾದಿಕಾರಿ ಡಾ. ಸುಲೋಚನಾ ತಿಳಿಸಿದ್ದಾರೆ.
ಪಟ್ಟಣದ ರಾಮ್ ರಹೀಮ್ ನಗರ, ತಂಬ್ರಹಳ್ಳಿ ವೃತ್ತ, ತಾಲ್ಲೂಕಿನ ಅಂಕಸಮುದ್ರ, ಸೊನ್ನ ಗ್ರಾಮದಲ್ಲಿ ತಲಾ ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.