ADVERTISEMENT

ಸುರೇಶ ಅಂಗಡಿ ನಿಧನ: ಅಂತಿಮ ನಮನ ಸಲ್ಲಿಸಲು ನವದೆಹಲಿಗೆ ಸಚಿವ ಜಾರಕಿಹೊಳಿ‌

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 6:27 IST
Last Updated 24 ಸೆಪ್ಟೆಂಬರ್ 2020, 6:27 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಅಂತಿಮ ನಮನ‌ ಸಲ್ಲಿಸಲು ಅವರ ಆಪ್ತ ಸ್ನೇಹಿತ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ‌ ಅವರು ನವದೆಹಲಿಗೆ ಪ್ರಯಾಣಿಸಲಿದ್ದಾರೆ.

ಸ್ನೇಹಿತನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಸಚಿವರು ಭಾಗಿಯಾಗಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT