ADVERTISEMENT

ಬೆಳಗಾವಿ | ಬೈಲಹೊಂಗಲ ಶಾಸಕಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 18 ಜುಲೈ 2020, 22:06 IST
Last Updated 18 ಜುಲೈ 2020, 22:06 IST
ಮಹಾಂತೇಶ ಕೌಜಲಗಿ
ಮಹಾಂತೇಶ ಕೌಜಲಗಿ   

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಕೋವಿಡ್‌–19 ತಗುಲಿರುವುದು ಶನಿವಾರ ದೃಢಪಟ್ಟಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಸಂಪರ್ಕದಲ್ಲಿದ್ದ ಕಿತ್ತೂರು ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಸೇರಿದಂತೆ 20ಕ್ಕೂ ಹೆಚ್ಚು ಅಧಿಕಾರಿಗಳಿಗೆ ಹೋಮ್‌ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT