ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿ ಮೈದುಂಬಿಕೊಂಡು ಹರಿಯುತ್ತಿದ್ದು, ನದಿ ತಟದಲ್ಲಿರುವ ದತ್ತ ಮಂದಿರ ಜಲಾವೃತಗೊಂಡಿದೆ.
ಕಳೆದ 24 ಗಂಟೆಗಳಲ್ಲಿ ಸುಮಾರು 12 ಅಡಿಯಷ್ಟು ಒಳಹರಿವು ಹೆಚ್ಚಳವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.