ADVERTISEMENT

ಬೆಳಗಾವಿ: ಕಲಾಪದಲ್ಲಿ ನಿದ್ದೆಗೆ ಜಾರಿದ ಡಿಸಿಎಂ ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2025, 23:02 IST
Last Updated 10 ಡಿಸೆಂಬರ್ 2025, 23:02 IST
<div class="paragraphs"><p>–ಪ್ರಜಾವಾಣಿ ಚಿತ್ರ: ರಂಜು ಪಿ</p></div>
   

–ಪ್ರಜಾವಾಣಿ ಚಿತ್ರ: ರಂಜು ಪಿ

ಸುವರ್ಣ ಸೌಧ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಚಳಿಗಾಲದ ಅಧಿವೇಶನದ ವಿಧಾನಪರಿಷತ್ ಕಲಾಪದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಿದ್ರೆಗೆ ಜಾರಿದ್ದರು.

ಗೃಹ ಸಚಿವ ಪರಮೇಶ್ವರ ಮತ್ತು ಸಭಾನಾಯಕ ಎನ್.ಎಸ್.ಬೋಸರಾಜು ಅಕ್ಕಪಕ್ಕದಲ್ಲಿದ್ದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.