ADVERTISEMENT

ಅಥಣಿ: ಕಟಾವು ಯಂತ್ರಕ್ಕೆ ಸಿಲುಕಿ ಸಾವು

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2025, 18:48 IST
Last Updated 20 ನವೆಂಬರ್ 2025, 18:48 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಅಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಸಪ್ತಸಾಗರ ಗ್ರಾಮದ ಜಮೀನಿನಲ್ಲಿ ಗುರುವಾರ ಕಬ್ಬು ಕತ್ತರಿಸುವ ಬೃಹತ್ ಯಂತ್ರಕ್ಕೆ ಸಿಲುಕಿ ಶೋಭಾ ಶ್ರೀಕಾಂತ ಸಂಕ್ರಟ್ಟಿ (54) ಎಂಬುವರು ಮೃತಪಟ್ಟಿದ್ದಾರೆ.

ADVERTISEMENT

ಅವರು ತನ್ನ ಜಮೀನಿನಲ್ಲಿ ಕಟಾವು ಆಗಿ ಬೀಳುತ್ತಿದ್ದ ಕಬ್ಬುಗಳನ್ನು ಆರಿಸುವಾಗ ಈ ಘಟನೆ ನಡೆದಿದೆ ಎಂದು ಅಥಣಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.