ಕಡಬಿ (ಬೆಳಗಾವಿ ಜಿಲ್ಲೆ): ಸಮೀಪದ ಸತ್ತಿಗೇರಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಮಂಗಳವಾರ ಕತ್ತೆಗಳಿಗೆ ಮದುವೆ ಮಾಡಲಾಯಿತು.
ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅವುಗಳ ಮೆರವಣಿಗೆ ನಡೆಸಲಾಯಿತು. ವೀರಭದ್ರನ ಕುಣಿತ, ಪೂಜಾ ಕುಣಿತ ಜನರನ್ನು ರಂಜಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.