ADVERTISEMENT

ಕೆಲವೆಡೆ ತುಂತುರು ಮಳೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2018, 14:35 IST
Last Updated 5 ಡಿಸೆಂಬರ್ 2018, 14:35 IST

ಬೆಳಗಾವಿ: ಜಿಲ್ಲೆಯ ಕೆಲವೆಡೆ ಬುಧವಾರ ಸಂಜೆ ತುಂತುರು ಮಳೆಯಾಗಿದೆ. ಬೆಳಗಾವಿ, ಹಿರೇಬಾಗೇವಾಡಿ, ಹುಕ್ಕೇರಿ, ನಿಪ್ಪಾಣಿ, ಗೋಕಾಕ ಹಾಗೂ ಬೈಲಹೊಂಗಲದಲ್ಲಿ ಕೆಲವು ನಿಮಿಷವರೆಗೆ ಮಳೆಯಾಗಿದೆ.

ಖಾನಾಪುರ ಹಾಗೂ ಯಮಕನಮರಡಿಯಲ್ಲಿ ಗುಡುಗು, ಮಿಂಚು ಸಮೇತ ಸಾಧಾರಣ ಮಳೆಯಾಗಿದೆ. ಸಿಡಿಲಬ್ಬರದ ಹಿನ್ನೆಲೆಯಲ್ಲಿ ಕೆಲವು ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT