ಕೌಜಲಗಿ: ಸಮೀಪದ ಬೆಟಗೇರಿ ಗ್ರಾಮ ಪಂಚಾಯಿತಿ ಎರಡನೇಯ ಅವಧಿಗೆ ಈಚೆಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ತೇಜಸ್ವಿನಿ ರಾಮಪ್ಪ ನೀಲಣ್ಣವರ, ಉಪಾಧ್ಯಕ್ಷೆಯಾಗಿ ಸಾಂವಕ್ಕಾ ಸಿದ್ದಪ್ಪ ಬಾಣಸಿ ಆಯ್ಕೆಗೊಂಡಿದ್ದಾರೆ.
ಚುನಾವಣಾಧಿಕಾರಿ ಗೋಕಾಕ ಜಲಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಘುರಾಮ ಎಸ್.ಬಿ, ಗ್ರಾಪಂ ಪಿಡಿಒ ಎಚ್.ಎನ್. ಭಾವಿಕಟ್ಟಿ, ತಾಪಂ ಮಾಜಿ ಸದಸ್ಯರಾದ ಬಸವಂತ ಕೋಣಿ, ಲಕ್ಷ್ಮಣ ನೀಲಣ್ಣವರ, ಪುಂಡಲೀಕ ಹಾಲಣ್ಣವರ, ಸುಭಾಷ ಕರೆಣ್ಣವರ, ಸುಭಾಷ ಜಂಬಗಿ, ಶ್ರೀಧರ ದೇಯಣ್ಣವರ, ಹನಮಂತ ವಗ್ಗರ, ರಾಮಣ್ಣ ಕತ್ತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.