ADVERTISEMENT

ಟನ್ ಕಬ್ಬಿಗೆ ₹3,500 ಬೆಲೆ ನಿಗದಿಗೆ ಒತ್ತಾಯಿಸಿ ಬೆಳಗಾವಿಯಲ್ಲಿ ರೈತ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 10:19 IST
Last Updated 11 ಡಿಸೆಂಬರ್ 2025, 10:19 IST
   

ಬೆಳಗಾವಿ: ಪ್ರತಿ ಟನ್ ಕಬ್ಬಿಗೆ ₹3,500 ದರ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಅಲಾರವಾಡ ಸೇತುವೆ ಬಳಿ ರೈತರು ಗುರುವಾರ ಪ್ರತಿಭಟನೆ ಆರಂಭಿಸಿದ್ದಾರೆ.

ಮುಖಂಡರಾದ ಚೂನಪ್ಪ ‌ಪೂಜೇರಿ,‌ ಶಶಿಕಾಂತ‌ ಗುರೂಜಿ ನೇತೃತ್ವದಲ್ಲಿ ಆರಂಭಗೊಂಡ ಪ್ರತಿಭಟನೆಯಲ್ಲಿ ಭಾಗಿಯಾಗಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ರೈತರು ಆಗಮಿಸುತ್ತಿದ್ದಾರೆ.

ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.