ADVERTISEMENT

ಮೀನುಗಾರಿಕೆಗೆ ನಿಷೇಧ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 15:12 IST
Last Updated 3 ಜುಲೈ 2025, 15:12 IST

ಬೆಳಗಾವಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಜಲಾಶಯ, ನದಿಪಾತ್ರ ಹಾಗೂ‌ ಕೆರೆಗಳಲ್ಲಿ ಮೀನುಗಾರಿಕೆಗೆ ತಾತ್ಕಾಲಿಕವಾಗಿ ನಿಷೇಧ ಹೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಜನಸಂಪರ್ಕ ಸಭೆ 9ರಂದು

ಬೈಲಹೊಂಗಲ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಜುಲೈ 9ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.