ADVERTISEMENT

ಘಟಪ್ರಭಾ ಪ್ರವಾಹ: ಕಾಳಜಿ ಕೇಂದ್ರಕ್ಕೆ ಸಂತ್ರಸ್ತರು, ಶಾಶ್ವತ ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 16:25 IST
Last Updated 20 ಆಗಸ್ಟ್ 2025, 16:25 IST

ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳ ಪ್ರವಾಹದಿಂದ ಬೆಳಗಾವಿ ಜಿಲ್ಲೆ ಗೋಕಾಕಿನ 200 ಮನೆಗಳು ಜಲಾವೃತವಾಗಿವೆ. ಎಲ್ಲ ಕುಟುಂಬಗಳನ್ನು ಗೋಕಾಕದ ಮುನ್ಸಿಪಲ್ ಶಾಲೆಯಲ್ಲಿ ತೆರೆದ ಕಾಳಜಿ ಕೇಂದ್ರಕ್ಕೆ ಸೇರಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕಾಳಜಿ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಂತೆ ಸಂತ್ರಸ್ತ ಮಹಿಳೆಯರು ಒಕ್ಕೊರಲಿನಿಂದ ಧ್ವನಿ ಎತ್ತಿ, ಶಾಶ್ವತ ಪರಿಹಾರ ಕಲ್ಪಿಸಲು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.