
ಪ್ರಜಾವಾಣಿ ವಾರ್ತೆಸಾಂದರ್ಭಿಕ ಚಿತ್ರ
– ಐ ಸ್ಟಾಕ್ ಚಿತ್ರ
ಗೋಕಾಕ: ತಾಲ್ಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ಜ.22ರಂದು ಮನೆ ಬಾಗಿಲಿನ ಕೀಲಿ ಮುರಿದು ಒಳಪ್ರವೇಶಿಸಿದ ಕಳ್ಳರು, ತಿಜೋರಿಯಲ್ಲಿದ್ದ ಅಂದಾಜು 7.5 ಗ್ರಾಂ. ತೂಕದ ಚಿನ್ನದ ಆಭರಣ, 50 ಗ್ರಾಂ ತೂಕದ ಬೆಳ್ಳಿಯ ಆಭರಣ ಮತ್ತು ₹2,500 ನಗದನ್ನು ದೋಚಿದ್ದಾರೆ.
ಘಟನೆ ಕುರಿತು ಮನೆಯ ಯಜಮಾನಿ ಭಾರತಿ ಲಕ್ಕಪ್ಪ ಭಂಗೆನ್ನವರ ಎಂಬುವವರು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.