ADVERTISEMENT

ಬೆಳಗಾವಿ: ಸುರೇಶ ಅಂಗಡಿ ಕುಟುಂಬದವರಿಗೆ ರಾಜ್ಯಪಾಲರ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 9:20 IST
Last Updated 5 ಅಕ್ಟೋಬರ್ 2020, 9:20 IST
ರಾಜ್ಯಪಾಲ ವಜುಭಾಯಿ ವಾಲಾ ಅವರು ದಿ. ಸುರೇಶ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು
ರಾಜ್ಯಪಾಲ ವಜುಭಾಯಿ ವಾಲಾ ಅವರು ದಿ. ಸುರೇಶ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು   

ಬೆಳಗಾವಿ: ರಾಜ್ಯಪಾಲ ವಜುಭಾಯಿ ವಾಲಾ ಅವರು ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ. ಸುರೇಶ ಅಂಗಡಿ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳಾ, ಮಕ್ಕಳಾದ ಶ್ರದ್ಧಾ ಹಾಗೂ ಸ್ಫೂರ್ತಿ ಅವರಿಗೆ ಧೈರ್ಯ ಹೇಳಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.