
ಪ್ರಜಾವಾಣಿ ವಾರ್ತೆ
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ನೇಕಾರರ ಸಮಸ್ಯೆಗಳ ಕುರಿತು ಜನಪ್ರತಿನಿಧಿ ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದರು.
ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಸಿದ್ದು ಸವದಿ, ವೀರಣ್ಣ ಚರಂತಿಮಠ, ಅಭಯ ಪಾಟೀಲ, ಮಹದೇವಪ್ಪ ಯಾದವಾಡ, ಹಣಕಾಸು ಇಲಾಖೆಯ ಎಸಿಎಸ್ ಐ.ಎಸ್.ಎನ್. ಪ್ರಸಾದ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತು ನೇಕಾರ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.