ಬೆಳಗಾವಿ: ಮಂಗಳವಾರ ಬೆಳಿಗ್ಗೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸವದತ್ತಿ ತಾಲ್ಲೂಕಿನ ಇಣಾಮಹೊಂಗಲ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದೆ. ಪರಿಣಾಮ ಸವದತ್ತಿ -ಧಾರವಾಡ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.