ADVERTISEMENT

ಹಿಂಡಲಗಾ ಕೇಂದ್ರ ಕಾರಾಗೃಹ: ಚಿಕಿತ್ಸೆಗೆ ಸ್ಪಂದಿಸದೆ ಕೈದಿ ಸಾವು

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2024, 15:21 IST
Last Updated 7 ಡಿಸೆಂಬರ್ 2024, 15:21 IST
<div class="paragraphs"><p>ಸಾವು&nbsp;(ಪ್ರಾತಿನಿಧಿಕ ಚಿತ್ರ)</p></div>

ಸಾವು (ಪ್ರಾತಿನಿಧಿಕ ಚಿತ್ರ)

   

ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿನ ಕೈದಿಯೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ.

ಕೆ.ಎಂ.ಇಸ್ಮಾಯಿಲ್‌ ಮೃತರು.

ADVERTISEMENT

‘ಭೂಗತ ಪಾತಕಿ ಬನ್ನಂಜೆ ರಾಜಾ ಸಹಚರನಾಗಿದ್ದ ಇಸ್ಮಾಯಿಲ್‌ನು ಅಂಕೋಲಾದ ಉದ್ಯಮಿ ಆರ್‌.ಎನ್‌.ನಾಯಕ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಆತನಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಈಗ ಮತ್ತೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಕಾರಾಗೃಹದ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.