
ಪ್ರಜಾವಾಣಿ ವಾರ್ತೆಬೆಳಗಾವಿ: ಕೊರೊನಾ ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ವ್ಯಾಪ್ತಿಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಒಂದು ವಾರ ಕಾಲ ಮಾರ್ಚ್ 21 ರವರೆಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ರಜೆ ಘೋಷಿಸಿದ್ದಾರೆ.
‘ರಜಾ ಘೋಷಿಸಿದ ಅವಧಿಯಲ್ಲಿ ಪ್ರತೀ ಫಲಾನುಭವಿಗಳಿಗೆ ಅವರ ಮನೆಗೆ ಆಹಾರ ಪದಾರ್ಥ ತಲುಪಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.