ADVERTISEMENT

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಗಳು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 14:39 IST
Last Updated 8 ಜನವರಿ 2020, 14:39 IST
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ   

ಅಥಣಿ: ಅಗ್ರಾಣಿ ನದಿ ದಡದಲ್ಲಿ ಅಥಣಿ ಹಾಗೂ ಕಾಗವಾಡ ತಾಲ್ಲೂಕಿನಲ್ಲಿ ಅಕ್ರಮವಾಗಿ ಮರಗಳು ಸಾಗಿಸುತ್ತಿದ್ದವರಿಗೆ ಡಿಸಿಐಬಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಮರಳು ತುಂಬುತ್ತಿದ್ದ 5 ಲಾರಿಗಳನ್ನು ವಶಕ್ಕೆ ಪಡೆದು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಾಂಡುರಂಗ ಕಂಟಿಕರ್, ಕುಮಾರ ಬರಲಿ, ಸುಖದೇವ ಮಾನೆ, ಗೌಡಪ್ಪ ಪೂಜಾರಿ ಎನ್ನುವವರಿಗೆ ಸೇರಿದ ವಾಹನ ಇವಾಗಿವೆ.

ಅಕ್ರಮವಾಗಿ ಮರಗಳು ಸಾಗಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎನ್ನುವುದು ಇಲ್ಲಿನ ಜನರ ಆಗ್ರಹವಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.