ADVERTISEMENT

Video | ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಮಹಿಳಾ ಭಕ್ತರದ್ದೇ ‘ಶಕ್ತಿ’

ಪ್ರಜಾವಾಣಿ ವಿಶೇಷ
Published 25 ಜೂನ್ 2023, 14:03 IST
Last Updated 25 ಜೂನ್ 2023, 14:03 IST

‘ಎಲ್ಲರ ಅಮ್ಮ’ ಬೆಳಗಾವಿಯ ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಈಗ ಎತ್ತ ಕಣ್ಣು ಹಾಯಿಸಿದರೂ ಮಹಿಳಾ ಭಕ್ತರದ್ದೇ ದಂಡು. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್‌ಗಳ ಮೂಲಕ ಯಲ್ಲಮ್ಮ ದೇವಿ ದರ್ಶನ ಪಡೆಯಲು ಬರುತ್ತಿರುವ ಮಹಿಳೆಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.