ಬೆಳಗಾವಿಯಲ್ಲಿ ಯೋಗ ದಿನ ಆಚರಣೆ
ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜಿಲ್ಲಾಡಳಿತದ ವತಿಯಿಂದ ಶನಿವಾರ ವಿಶ್ವ ಯೋಗ ದಿನ ಆಚರಿಸಲಾಯಿತು.
ವಿವಿಧ ಆಸನಗಳನ್ನು ಕಲಿಸುವ ಜತೆಗೆ, ಯೋಗದ ಮಹತ್ವ ಸಾರಲಾಯಿತು.
ಸಂಸದ ಜಗದೀಶ ಶೆಟ್ಟರ್, ನಗರ ಪೊಲೀಸ್ ಕಮಿಷನರ್ ಭೂಷಣ ಬೋರಸೆ ಮತ್ತಿತರ ಗಣ್ಯರು, ವಿವಿಧ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.