ADVERTISEMENT

ಸತೀಶ ಜಾರಕಿಹೊಳಿ ಜೊತೆ ಜಿಗ್ನೇಶ್, ಸೆಂಥಿಲ್ ಚರ್ಚೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 13:44 IST
Last Updated 3 ಅಕ್ಟೋಬರ್ 2020, 13:44 IST
ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರನ್ನು ಪ್ರಗತಿಪರ ಚಿಂತಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಹೋರಾಟಗಾರ ಶಶಿಕಾಂತ್ ಸೆಂಥಿಲ್ ಬೆಳಗಾವಿಯ ನಿವಾಸದಲ್ಲಿ ಶನಿವಾರ ಭೇಟಿಯಾದರು
ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರನ್ನು ಪ್ರಗತಿಪರ ಚಿಂತಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಹೋರಾಟಗಾರ ಶಶಿಕಾಂತ್ ಸೆಂಥಿಲ್ ಬೆಳಗಾವಿಯ ನಿವಾಸದಲ್ಲಿ ಶನಿವಾರ ಭೇಟಿಯಾದರು   

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಇಲ್ಲಿನ ಜಾಧವ ನಗರದಲ್ಲಿರುವ ನಿವಾಸಕ್ಕೆ ಪ್ರಗತಿಪರ ಚಿಂತಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಹೋರಾಟಗಾರ (ಮಾಜಿ ಐಎಎಸ್ ಅಧಿಕಾರಿ) ಶಶಿಕಾಂತ್ ಸೆಂಥಿಲ್ ಶನಿವಾರ ಭೇಟಿ ನೀಡಿದ್ದರು.

ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.