ADVERTISEMENT

ಕಾಗವಾಡ: ಬಂಜೆತನ ನಿವಾರಣೆ ಶಿಬಿರ 9ಕ್ಕೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2025, 2:24 IST
Last Updated 7 ನವೆಂಬರ್ 2025, 2:24 IST
ಡಾ. ಸಚೀನ ಸುಗಣ್ಣವರ ಮತ್ತು ಡಾ.ನೇಹಾ  
ಡಾ. ಸಚೀನ ಸುಗಣ್ಣವರ ಮತ್ತು ಡಾ.ನೇಹಾ     

ಕಾಗವಾಡ: ಮಹಾರಾಷ್ಟ್ರದ ಮಿರಜ ಪಟ್ಟಣದ ಸಚೀನ ಆಸ್ಪತ್ರೆಯಲ್ಲಿ ನ.9 ರಂದು ಉಚಿತ ಮಹಿಳೆಯರ ಲೈಂಗಿಕ ರೋಗಗಳು, ಬಂಜೆತನ ನಿವಾರಣೆ ಹಾಗೂ ಉಪಚಾರ ಶಿಬಿರ ಹಮ್ಮಿಕೊಳ್ಳಲಾಗಿದೆ. 

ಅಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ನಡೆಯುವ ಶಿಬಿರದಲ್ಲಿ ಉಚಿತ ಆರೋಗ್ಯ ತಪಾಸಣೆ, ಉಪಚಾರ ಮತ್ತು ಕಡಿಮೆ ಖರ್ಚಿನಲ್ಲಿ ಶಸ್ತ್ರಕ್ರಿಯೆ  ಮಾಡಲಾಗುವುದು.  ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ. 9765010834 ಸಂಪರ್ಕಿಸಬಹುದು ಎಂದು ಡಾ.ಸಚೀನ ಸುಗಣ್ಣವರ ಮತ್ತು ನೇಹಾ ಸುಗಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT