
ಬೆಳಗಾವಿಯಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಕುಣಿದು ಕುಪ್ಪಳಿಸಿದರು
ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬೆಳಗಾವಿಯಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಯುವತಿಯರು ಕುಣಿದು ಕುಪ್ಪಳಿಸಿದರು
ಪ್ರ
ಬೆಳಗಾವಿಯಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಯುವತಿಯರು ನೃತ್ಯ ಸಂಭ್ರಮದಲ್ಲಿ ತೇಲಿದರು
ಬೆಳಗಾವಿಯಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಯುವತಿಯರು ನೃತ್ಯ ಸಂಭ್ರಮದಲ್ಲಿ ತೇಲಿದರು
ಬೆಳಗಾವಿಯಲ್ಲಿ ಶನಿವಾರ ನಡೆದ ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಮನ ಸೆಳೆದ ಭುವನೇಶ್ವರಿ ರೂಪಕ
ಬೆಳಗಾವಿಯಲ್ಲಿ ಶನಿವಾರ ನಡೆದ ರಾಜ್ಯೋತ್ಸವ ಮೆರವಣಿಗೆಯಲ್ಲಿ ನಾಡಿನ ಪುಣ್ಯಕ್ಷೇತ್ರಗಳ ರೂಪಕ ಗಮನ ಸೆಳೆದವು
ಬೆಳಗಾವಿಯಲ್ಲಿ ಶನಿವಾರ ನಡೆದ ರಾಜ್ಯೋತ್ಸವ ಮೆರವಣಿಗೆಯಲ್ಲಿ ಮೈಸೂರು ಅರಮನೆಯ ರೂಪಕ ಅಂದವಾಗಿ ಮೂಡಿಬಂತು
ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಆಚರಿಸಲಾದ ರಾಜ್ಯೋತ್ಸವ ಪರೇಡ್‌ನಲ್ಲಿ ಶಾಲಾ ಬಾಲಕಿಯರು ಶಿಸ್ತಿನ ನಡಿಗೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.