
ಪ್ರಜಾವಾಣಿ ವಾರ್ತೆಮಹಾರಾಷ್ಟ್ರ ಬಸ್ ಸಂಚಾರ ತಡೆದ ಕರವೇ ಕಾರ್ಯಕರ್ತರು
–ಪ್ರಜಾವಾಣಿ ಚಿತ್ರ
ಅಥಣಿ(ಬೆಳಗಾವಿ ಜಿಲ್ಲೆ): ಪಟ್ಟಣದಲ್ಲಿ ಸೋಮವಾರ ಸಂಚರಿಸುತ್ತಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅನ್ನು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ತಡೆದು ಪ್ರತಿಭಟನೆ ನಡೆಸಿದರು.
ಕೊಲ್ಹಾಪುರದಲ್ಲಿ ಕರ್ನಾಟಕ ರಾಜ್ಯದ ಬಸ್ ಅನ್ನು ಶಿವಸೇನೆಯವರು ತಡೆದಿದ್ದಕ್ಕೆ ಪ್ರತಿಯಾಗಿ, ಮಹಾರಾಷ್ಟ್ರ ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.