ಬೆಳಗಾವಿ: ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಸೆ.29ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ, ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಗುರುವಾರ ಆದೇಶ ಹೊರಡಿಸಿದೆ.
ಸ್ನಾತಕ ವಿಭಾಗದ 2, 4 ಮತ್ತು 6ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಅಕ್ಟೋಬರ್ 30ಕ್ಕೆ ಮುಂದೂಡಲಾಗಿದೆ ಎಂದು ಮೌಲ್ಯಮಾಪನ ಕುಲಸಚಿವ ಶಿವಾನಂದ ಗೋರನಾಳೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.