
ಪ್ರಜಾವಾಣಿ ವಾರ್ತೆ
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ತಡಸಲೂರು ಗ್ರಾಮದ ಗೋದಾಮಿನಲ್ಲಿ ಮುಚ್ಚಿ ಇಟ್ಟಿದ್ದ 1800 ಪ್ರೆಷರ್ ಕುಕ್ಕರ್‌ಗಳನ್ನು ಪೊಲೀಸರು ಭಾನುವಾರ ತಡರಾತ್ರಿ ವಶಪಡಿಸಿಕೊಂಡರು.
ಈ ಕುಕ್ಕರ್‌ಗಳನ್ನು ಯಾರು ಸಂಗ್ರಹಿಸಿದ್ದರು ಎಂಬ ಬಗ್ಗೆ ತನಿಖೆ ನಡೆದಿದೆ. ಅವುಗಳ ಮೇಲೆ ಯಾವುದೇ ಪಕ್ಷ ಅಥವಾ ಅಭ್ಯರ್ಥಿಯ ಹೆಸರು ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.