ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುರುವಾರ ನಿರಂತರವಾಗಿ ಜಿಟಿಜಿಟಿ ಮಳೆಯಾಗಿದೆ.
ಹುಕ್ಕೇರಿ ತಾಲ್ಲೂಕಿನ ಕೊಟಬಾಗಿ ಗ್ರಾಮದಲ್ಲಿ ಕೂಲಿ ಕಾರ್ಮಿಕರ ಎರಡು ಮನೆಗಳು ನೆಲಸಮವಾಗಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.