ADVERTISEMENT

ಬೆಳಗಾವಿ | ಭಾರಿ ಮಳೆ, ಜುಲೈ 24ರಂದು ಶಾಲೆಗಳಿಗೆ ರಜೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2024, 15:12 IST
Last Updated 23 ಜುಲೈ 2024, 15:12 IST
<div class="paragraphs"><p>ಬೆಳಗಾವಿ ಮಳೆ</p></div>

ಬೆಳಗಾವಿ ಮಳೆ

   

ಬೆಳಗಾವಿ: ‘ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 24ರಂದು ರಜೆ ನೀಡಲಾಗಿದೆ.

ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿಪೂರ್ವ ಕಾಲೇಜುಗಳಿಗೂ ರಜೆ ಇರುತ್ತದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.