ಚಿಕ್ಕೋಡಿ: ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಜೊಲ್ಲೆ ಶಿಕ್ಷಣ ಸಂಸ್ಥೆಯ ಶಿವಶಂಕರ ಜೊಲ್ಲೆ ಕನ್ನಡ ಪ್ರೌಢಶಾಲೆಯು 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 92ರಷ್ಟು ಅಂಕ ಗಳಿಸುವ ಮೂಲಕ ಯಕ್ಸಂಬಾ ವಲಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಸಿಮ್ರನ್ ತಾಂಬೂಳಿ ಶೇ 98.72, ಶ್ರೇಯಾ ಕರಡೆ ಶೇ 98.40, ಸ್ನೇಹಾ ನಾಯಿಕ ಶೇ 97.76 ಅಂಕ ಪಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.