
ಪ್ರಜಾವಾಣಿ ವಾರ್ತೆ
ಗೋಕಾಕ (ಬೆಳಗಾವಿ ಜಿಲ್ಲೆ): 2026ರ ಫೆಬ್ರುವರಿ 1 ರಿಂದ 3ರವರೆಗೆ ನಡೆಯುವ 21ನೇ ಶರಣ ಸಂಸ್ಕೃತಿ ಉತ್ಸವದಲ್ಲಿ ನೀಡಲಾಗುವ ‘ಕಾಯಕಶ್ರೀ’ ಪ್ರಶಸ್ತಿಗೆ ಹೋರಾಟಗಾರ್ತಿ, ಆಂಧ್ರಪ್ರದೇಶದ ಸುನಿತಾ ಕೃಷ್ಣನ್ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ₹ 1 ಲಕ್ಷ ನಗದು, ಫಲಕ ಒಳಗೊಂಡಿದೆ. ಫೆ.2ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ’ ಎಂದು ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.