ಹಿರೇಬಾಗೇವಾಡಿ: ಕರ್ನಾಟಕ ಲೋಕಸೇವಾ ಆಯೋಗವು 2017–18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಿದೆ. ಇದರಲ್ಲಿ ಹಿರೇಬಾಗೇವಾಡಿ ಇಬ್ಬರು ವಿವಿಧ ಹುದ್ದೆಗಳಿಗೆ ನಿಯೋಜನೆಗೊಂಡಿದ್ದಾರೆ.
ಸಚಿನ ಯಲ್ಲಪ್ಪ ಹಳೇಮನಿ ಅವರು ಕಾರ್ಮಿಕ ಇಲಾಖೆಯಲ್ಲಿ ಸಹಾಯಕ ಆಯುಕ್ತರಾಗಿ ಹಾಗೂ ರಶ್ಮಿ ಶಂಕರ ಜಕಾತಿ ಅವರು ತಹಶೀಲ್ದಾರ್ ಹುದ್ದೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.