
ಪ್ರಜಾವಾಣಿ ವಾರ್ತೆ
ರಾಮದುರ್ಗ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮೂಲಂಗಿಯಿಂದ ರಾಮದುರ್ಗ ಕಡೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಬ್ರೇಕ್ ಫೇಲ್ ಆಗಿ ರಸ್ತೆಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಭಾನುವಾರ ಸಂಭವಿಸಿದೆ.
ಬಸ್ ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.