ADVERTISEMENT

ಬೆಕ್ಕಿನಕೇರಿಯಲ್ಲಿ ಜಾತ್ರೆ ಅಂಗವಾಗಿ ಕೈಗೊಂಡ ಕಾಮಗಾರಿ ಪರಿಶೀಲಿಸಿದ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 2:21 IST
Last Updated 28 ಡಿಸೆಂಬರ್ 2025, 2:21 IST
ಬೆಳಗಾವಿ ತಾಲ್ಲೂಕಿನ ಬೆಕ್ಕಿನಕೇರಿಯಲ್ಲಿ ಜಾತ್ರೆ ಅಂಗವಾಗಿ ಕೈಗೊಂಡಿರುವ ಕಾಮಗಾರಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಶನಿವಾರ ಪರಿಶೀಲಿಸಿದರು
ಬೆಳಗಾವಿ ತಾಲ್ಲೂಕಿನ ಬೆಕ್ಕಿನಕೇರಿಯಲ್ಲಿ ಜಾತ್ರೆ ಅಂಗವಾಗಿ ಕೈಗೊಂಡಿರುವ ಕಾಮಗಾರಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಶನಿವಾರ ಪರಿಶೀಲಿಸಿದರು   

ಬೆಳಗಾವಿ: ತಾಲ್ಲೂಕಿನ ಬೆಕ್ಕಿನಕೇರಿಯಲ್ಲಿ ಜಾತ್ರೆ ಅಂಗವಾಗಿ ಕೈಗೊಂಡಿರುವ ಕಾಮಗಾರಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಶನಿವಾರ ಪರಿಶೀಲಿಸಿದರು.

‘ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ₹3 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ನಿಗದಿತ ಅವಧಿಯಲ್ಲಿ ಅವುಗಳನ್ನು ಪೂರ್ಣಗೊಳಿಸಿ, ಭಕ್ತರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಸೂಚಿಸಿದರು.

ಕಾಡಾ ಅಧ್ಯಕ್ಷ ಯುವರಾಜ ಕದಂ, ಜಯವಂತ ಸಾವಂತ, ಮಲ್ಲಪ್ಪ ಗಾವಡೆ, ಗಜು ಮೋರೆ, ಅರುಣ ಗಾವಡೆ, ಮಹಾದೇವ ಬಾಂಡಗೆ, ನಾರಾಯಣ ಬಾಂಡಗೆ ಇತರರಿದ್ದರು.

ADVERTISEMENT