ADVERTISEMENT

ಮಹಾಂತೇಶ ಕವಟಗಿಮಠಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 23 ಜನವರಿ 2022, 13:50 IST
Last Updated 23 ಜನವರಿ 2022, 13:50 IST
ಮಹಾಂತೇಶ ಕವಟಗಿಮಠ
ಮಹಾಂತೇಶ ಕವಟಗಿಮಠ   

ಬೆಳಗಾವಿ: ಬಿಜೆಪಿ ಮುಖಂಡ, ವಿಧಾನಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠಅವರಿಗೆ ಭಾನುವಾರ ಕೋವಿಡ್–19 ದೃಢಪಟ್ಟಿದೆ.

‘ರೋಗ ಲಕ್ಷಣಗಳಿಲ್ಲ. ಮನೆಯಲ್ಲಿ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಸಚಿವ ಉಮೇಶ ಕತ್ತಿ ಅವರು ಶನಿವಾರ ನಡೆಸಿದ್ದ ಜಿಲ್ಲೆಯ ಪ್ರಮುಖರ ಸಭೆಯಲ್ಲಿ ಕವಟಗಿಮಠ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.