ADVERTISEMENT

ಬೆಳಗಾವಿ: ಮಹೇಶ ಕೋಣಿ ಹೊಸ ಡಿಎಚ್ಒ

​ಪ್ರಜಾವಾಣಿ ವಾರ್ತೆ
Published 9 ಜೂನ್ 2022, 4:29 IST
Last Updated 9 ಜೂನ್ 2022, 4:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆಗಿದ್ದ ಡಾ.ಶಶಿಕಾಂತ ಮುನ್ಯಾಳ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ಡಾ.ಮಹೇಶ ಕೋಣಿ ಅವರನ್ನು ನಿಯೋಜಿಸಲಾಗಿದೆ.

ಡಾ.ಮಹೇಶ ಈ ಮುಂಚೆ ಗೋಕಾಕ ತಾಲ್ಲೂಕು ಆಸ್ಪತ್ರೆಯಲ್ಲಿ ಹಿರಿಯ ತಜ್ಞ ವೈದ್ಯರಾಗಿದ್ದರು. ಡಾ.ಮುನ್ಯಾಳ ಅವರಿಗೆ ಇನ್ನೂ ಯಾವುದೇ ಹುದ್ದೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT