ADVERTISEMENT

ಸತ್ತಿಗೇರಿ: ಮೌನಾನುಷ್ಠಾನ ಸಂಪನ್ನ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2024, 13:47 IST
Last Updated 29 ಮಾರ್ಚ್ 2024, 13:47 IST
ಸತ್ತಿಗೇರಿಯ ಮಳಿಮಲ್ಲೇಶ್ವರ ಮಠದಲ್ಲಿ ನಡೆದ ಮೌನಾನುಷ್ಠಾನ ಮಂಗಲೋತ್ಸವ ಕಾರ್ಯಕ್ರಮ ಮತ್ತು ಧರ್ಮಸಭೆಯಲ್ಲಿ ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯರು ಮಾತನಾಡಿದರು. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡಿದ್ದರು
ಸತ್ತಿಗೇರಿಯ ಮಳಿಮಲ್ಲೇಶ್ವರ ಮಠದಲ್ಲಿ ನಡೆದ ಮೌನಾನುಷ್ಠಾನ ಮಂಗಲೋತ್ಸವ ಕಾರ್ಯಕ್ರಮ ಮತ್ತು ಧರ್ಮಸಭೆಯಲ್ಲಿ ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯರು ಮಾತನಾಡಿದರು. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡಿದ್ದರು   

ಸತ್ತಿಗೇರಿ: ‘ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಿ ಹಾಗೂ ಜನರಲ್ಲಿ ಸಂಸ್ಕಾರ ಮೂಡಿಸುವ ಉದ್ದೇಶದಿಂದ ಮೌನಾನುಷ್ಠಾನ ಕೈಗೊಳ್ಳಲಾಗಿತ್ತು’ ಎಂದು ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯರು ಹೇಳಿದರು.

ಇಲ್ಲಿನ ಮಳಿಮಲ್ಲೇಶ್ವರ ಮಠದಲ್ಲಿ ನಡೆದ ಮೌನಾನುಷ್ಠಾನ ಮಂಗಲೋತ್ಸವ ಕಾರ್ಯಕ್ರಮ ಮತ್ತು ಧರ್ಮಸಭೆಯಲ್ಲಿ ಅವರು ಮಾತನಾಡಿದರು.

ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಿವಾನಂದ ವಾಲಿ, ಶಿವಾನಂದ ಅವರಾದಿ, ಮಹಾದೇವಪ್ಪ ಗೋಡಿ, ಈರಪ್ಪ ಮಿರ್ಜಿ, ಉಮೇಶ ಮಾಗುಂಡನ್ನವರ, ಶ್ರೀಕಾಂತಯ್ಯ ಮಠಪತಿ, ಎಸ್.ಪಿ.ಕರಲಿಂಗಪ್ಪನವರ, ಉಮೇಶ ಪಾಟೀಲ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.