ಶಶಿಕಾಂತ
ಕಾಗವಾಡ: ತಾಲ್ಲೂಕಿನ ಶೇಡಬಾಳದ ಕಬ್ಬಿನ ಗದ್ದೆಯಲ್ಲಿ ವ್ಯಕ್ತಿಯೊಬ್ಬನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಶೇಡಬಾಳದ ಶಶಿಕಾಂತ್ ಕೃಷ್ಣಾ ಹೊನಕಾಂಬಳೆ (55) ಮೃತರು. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಶಶಿಕಾಂತನನ್ನು ಕೊಲೆ ಮಾಡಲಾಗಿದೆ ಎಂಬ ಅವರ ಪುತ್ರ ರಾಹುಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶ್ವಾನದಳದೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.