ADVERTISEMENT

Video | ಮುಸ್ಲಿಮರಿಲ್ಲದ ಊರಲ್ಲಿ ಹಿಂದೂಗಳ ಮೊಹರಂ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 2:21 IST
Last Updated 7 ಆಗಸ್ಟ್ 2022, 2:21 IST

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಚಿಕ್ಕ ಗ್ರಾಮ ಹರ್ಲಾಪುರ. 3500 ಜನಸಂಖ್ಯೆ ಇರೋ ಈ ಪುಟ್ಟ ಗ್ರಾಮದಲ್ಲಿ ಧರ್ಮದ ಸಂಘರ್ಷ ಕಾಣೋದೆ ಇಲ್ಲ ಕಾರಣ ಹಲವು ವರ್ಷಗಳಿಂದ ಇಲ್ಲಿ ಹಿಂದೂಗಳೇ ಮೊಹರಂ ಆಚರಿಸಿಕೊಂಡು ಬಂದಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT