ADVERTISEMENT

ಸಮಸ್ಯೆಗಳ ಪರಿಹಾರಕ್ಕೆ ನೇಕಾರರ ಮನವಿ

​ಪ್ರಜಾವಾಣಿ ವಾರ್ತೆ
Published 25 ಮೇ 2020, 12:00 IST
Last Updated 25 ಮೇ 2020, 12:00 IST
ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ನೇಕಾರರ ಸಮಾಜದ ಮುಖಂಡರು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಮನವಿ ಸಲ್ಲಿಸಿದರು
ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ನೇಕಾರರ ಸಮಾಜದ ಮುಖಂಡರು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಮನವಿ ಸಲ್ಲಿಸಿದರು   

ಬೆಳಗಾವಿ: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ನೇಕಾರರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಮಾಜದ ಮುಖಂಡರು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಾಗೂ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ನೇಕಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ಜಿ.ರಮೇಶ್, ಮುಖಂಡರಾದ ಶಂಕರ್ ಬುಚಡಿ, ಸುರೇಶ್ ಕಿತ್ತೂರ, ಟಿ. ರಾಜೇಶ್, ಗಜಾನನ ಗುಂಜೇರಿ, ಶಂಕ್ರಣ್ಣ ಮುರುಡಿ, ಭುಜಂಗ್ ಭಂಡಾರಿ, ಕೃಷ್ಣ ಹೊಂಡಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.