ADVERTISEMENT

ಬೆಳಗಾವಿ: ಎಸ್ಪಿ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 6:09 IST
Last Updated 4 ಫೆಬ್ರುವರಿ 2023, 6:09 IST
ವೇಣುಗೋಪಾಲ
ವೇಣುಗೋಪಾಲ   

ಬೆಳಗಾವಿ: ಜಿಲ್ಲೆಯ ನೂತನ ಹೆಚ್ಚುವರಿ ಎಸ್ಪಿ ಆಗಿ ಎಂ.ವೇಣುಗೋಪಾಲ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

1994ರ ಬ್ಯಾಚ್‌ನ ಅಧಿಕಾರಿ ಆಗಿರುವ ವೇಣುಗೋಪಾಲ ಅವರು, ಇದಕ್ಕೂ ಮುನ್ನ ಮಂಡ್ಯ ಜಿಲ್ಲಾ ಹೆಚ್ಚುವರಿ ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಲೋಕಾಯುಕ್ತ, ಸಿಸಿಆರ್‌ಬಿ ಗುಪ್ತಚರ ವಿಭಾಗಗಳಲ್ಲೂ ಕೆಲಸ ಮಾಡಿದ ಅನುಭವ ಅವರಿಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT