ADVERTISEMENT

ಆಂಬುಲೆನ್ಸ್‌ನಲ್ಲೇ ಹೆರಿಗೆ

​ಪ್ರಜಾವಾಣಿ ವಾರ್ತೆ
Published 3 ಮೇ 2021, 16:32 IST
Last Updated 3 ಮೇ 2021, 16:32 IST
ತೆಲಸಂಗ ಆಸ್ಪತ್ರೆ ಸಿಬ್ಬಂದಿ ಆಂಬುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ್ದಾರೆ
ತೆಲಸಂಗ ಆಸ್ಪತ್ರೆ ಸಿಬ್ಬಂದಿ ಆಂಬುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ್ದಾರೆ   

ತೆಲಸಂಗ (ಬೆಳಗಾವಿ ಜಿಲ್ಲೆ): ‘108’ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ತೆರಳುವಾಗ ಮಹಿಳೆಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸಿಬ್ಬಂದಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಸಮೀಪದ ಕಕಮರಿ ಗ್ರಾಮದ ರೂಪಾ ಕಾಂಬಳೆ ಅವರು 24x7 ಹೆರಿಗೆ ಆಸ್ಪತ್ರೆಯಾದ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಕ್ಕೆ ಬರುತ್ತಿದ್ದಾಗ ಹೆರಿಗೆ ನೋವು ಕಾಣಿಸಿಕೊಂಡಿದೆ. ಸ್ಟಾಫ್ ನರ್ಸ್ ಗೌಸ್ತಾಕ ಎಚ್. ಬಿಸ್ತಿ ಹಾಗೂಚಾಲಕ ತಾತೆಬಾ ಸಾಳುಂಕೆ ಸಹಜ ಹಾಗೂ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ ಹಾಗೂ ಮಗುವನ್ನು ಆಸ್ಪತ್ರೆಯಲ್ಲಿದ್ದಾರೆ. ಆರೋಗ್ಯವಾಗಿದ್ದಾರೆ ಎಂದು ಸಿಬ್ಬಂದಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT