
ಪ್ರಜಾವಾಣಿ ವಾರ್ತೆಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ಬೆಳಗಾವಿಯಲ್ಲಿ ಬುಧವಾರ, ಸುವರ್ಣ ವಿಧಾನಸೌಧ ಮುತ್ತಿಗೆ ಹಾಕಲು ಪಾದಯಾತ್ರೆ ಕೈಗೊಂಡ ಹೋರಾಟಗಾರರನ್ನು ಪೊಲೀಸರು ನಗರದಲ್ಲೆ ವಶಕ್ಕೆ ಪಡೆದರು.ಕೂದಲ ಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿ ಬಹುಪಾಲು ನಾಯಕರನ್ನೂ ಪೊಲೀಸ್ ವಾಹನಗಳಲ್ಲಿ ಕರೆದೊಯ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.