ವರ್ಗಾವಣೆ
ಖಾನಾಪುರ: ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆರಂಭಿಸಿರುವ ಪಿಡಿಒಗಳ ಕಡ್ಡಾಯ ವರ್ಗಾವಣೆ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ವಿವಿಧ ಗ್ರಾ.ಪಂ.ಗಳಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಹನ್ನೊಂದು ಪಿಡಿಒಗಳು ಬೇರೆ ಗ್ರಾ.ಪಂ.ಗಳಿಗೆ ವರ್ಗಾವಣೆಗೊಂಡು ಆದೇಶ ಪಡೆದಿದ್ದಾರೆ.
ಏಳು ಪಿಡಿಒಗಳು ತಾಲ್ಲೂಕಿನೊಳಗೆ ವರ್ಗಾವಣೆಗೊಂಡಿದ್ದು, ಐವರು ಪಿಡಿಒಗಳು ಹೊರಜಿಲ್ಲೆಗೆ ವರ್ಗಾವಣೆಗೊಂಡು ತೆರಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.