ADVERTISEMENT

ಹಿರೇಬಾಗೇವಾಡಿ: ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಯತ್ನ: ಬಂಧನ

​ಪ್ರಜಾವಾಣಿ ವಾರ್ತೆ
Published 1 ಜನವರಿ 2020, 8:41 IST
Last Updated 1 ಜನವರಿ 2020, 8:41 IST
ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯಲ್ಲಿ ಪ್ರತ್ಯೇಕ ಧ್ವಜ ಹಾರಿಸಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯಲ್ಲಿ ಪ್ರತ್ಯೇಕ ಧ್ವಜ ಹಾರಿಸಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.   

ಹಿರೇಬಾಗೇವಾಡಿ (ಬೆಳಗಾವಿ):ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಕೆಲ ಕಾರ್ಯಕರ್ತರು ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಪ್ರಯತ್ನಿಸಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು, ಧ್ವಜ ಹಾರಿಸುವುದನ್ನು ತಡೆದರು.

ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಅಡಿವೇಶ ಇಟಗಿ,ಶ್ರೀಕಾಂತ ಮಾಧುಬರಮಣ್ಣವರ, ಬಂಧಿಸಿ ಬಾವುಟವನ್ನು ವಶಕ್ಕೆ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.